Jul 14, 2021, 4:38 PM IST
ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಹುಟ್ಟುಹಬ್ಬದ ದಿನದಂದು ಬಿಡುಗಡೆಯಾದ ಭಜರಂಗಿ-2 ಟೀಸರ್ ಎಲ್ಲೆಡೆ ಸುದ್ದಿ ಮಾಡುತ್ತಿದೆ. ಶಿವಣ್ಣ ರಗಡ್ ಲುಕ್‌ನಲ್ಲಿ ಸೂಪರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರು ಈ ಸಿನಿಮಾ ಬಿಗ್ ಹಿಟ್ ತಂದು ಕೊಡಲಿದೆ ಎನ್ನುತ್ತಿದ್ದಾರೆ ನೆಟ್ಟಿಗರು.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment