ಶಿವಣ್ಣ ಕೈಗೆ ಗುಲಾಬಿ ಕೊಟ್ಟು ಮುತ್ತಿಟ್ಟ ಅಭಿಮಾನಿಗಳು; ಬರ್ತಡೇ ವಿಡಿಯೋ ವೈರಲ್!

ಶಿವಣ್ಣ ಕೈಗೆ ಗುಲಾಬಿ ಕೊಟ್ಟು ಮುತ್ತಿಟ್ಟ ಅಭಿಮಾನಿಗಳು; ಬರ್ತಡೇ ವಿಡಿಯೋ ವೈರಲ್!

Published : Jul 13, 2023, 04:10 PM IST

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ 61ನೇ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಅಭಿಮಾನಿಗಳ ಜೊತೆ ಆಚರಿಸಿಕೊಂಡಿದ್ದಾರೆ. ನಾಲ್ಕು ವರ್ಷಗಳ ನಂತರ ಅಭಿಮಾನಿಗಳನ್ನು ಭೇಟಿ ಮಾಡಿ ಸಂಭ್ರಮಿಸಿದ್ದಾರೆ. ಫ್ಯಾನ್ಸ್‌ ಕೊಟ್ಟ ತುಳಸಿ ಗಿಡ, ಗುಲಾಬಿ ಹೂವು ಸ್ವೀಕರಿಸಿ ಕೇಕ್ ಕಟ್ ಮಾಡಿದ್ದಾರೆ. ಕಾಫಿ ನಾಡು ಚಂದು ಕೂಡ ಸ್ಪೆಷಲ್ ಎಂಟ್ರಿ ಕೊಟ್ಟಿದ್ದರು. 

ಶಕೀರಾ ಸ್ಥಾನ ಸ್ವೀಕರಿಸಿದ ತಮನ್ನಾ; ಸೆಕ್ಸಿ ಸ್ಟೆಪ್‌ ವಿಡಿಯೋ ವೈರಲ್‌!

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more