May 9, 2021, 1:36 PM IST
ಕೊರೋನಾ ಎರಡನೇ ಅಲೆಯಿಂದ ಜನರ ಜೀವನ ಚಂಚಲವಾಗಿದೆ. ಜನರಿಗೆ ಸಹಾಯ ಮಾಡಲು ನಟ-ನಟಿಯರು ಮುಂದಾಗುತ್ತಿದ್ದಾರೆ. ನಟ ಸುದೀಪ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಕ್ಸಿಜನ್, ವ್ಯಾಕ್ಸಿನ್ ನೀಡಲಾಗುತ್ತಿದೆ. ವ್ಯಾಕ್ಸಿನ್ ಪಡೆಯಲು ಜನರು ಎದುರಿಸುತ್ತಿರುವ ತೊಂದರೆ ಬಗ್ಗೆ ಸುದೀಪ್ ವಿವರಿಸಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment