May 9, 2021, 3:49 PM IST
ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವ ನಟ ಸುದೀಪ್ ವರ್ಕ್ ಫ್ರಂ ಹೋಮ್ ಮಾಡುವುದಕ್ಕೆ ರೆಡಿಯಾಗಿದ್ದಾರೆ. ಬಿಗ್ ಬಾಸ್ ಮನೆಯಿಂದ ಹೊರ ಬಂದಿರುವ ಸದಸ್ಯರಿಗೆ ಸುದೀಪ್ ಟಿಪ್ಸ್ ನೀಡಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ದಿವ್ಯಾ ಉರುಡುಗಗೆ ಅರೋಗ್ಯ ಸಲಹೆ ನೀಡಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment