ಬಿಗ್ ಬಾಸ್‌ ಶೋ ಮುಗಿಸಿ ಮನೆಗೆ ಹೋಗುವಷ್ಟರಲ್ಲಿ ಸುಸ್ತಾಗಿತ್ತು: ಸುದೀಪ್

May 9, 2021, 1:00 PM IST

ಮೂರು ವಾರಗಳ ಕಾಲ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಂಡ ನಟ ಕಿಚ್ಚ ಸುದೀಪ್‌ ಇದೇ ಮೊದಲ ಬಾರಿ ವಿಡಿಯೋ ಕಾಲ್ ಮೂಲಕ ತಮ್ಮ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಅಪ್ಡೇಟ್ ನೀಡಿದ್ದಾರೆ. ಎಷ್ಟು ಗಂಟೆಗಳ ಕಾಲ ಸುದೀಪ್ ನಿಂತು ಬಿಗ್ ಬಾಸ್ ಕಾರ್ಯಕ್ರಮ ನಡೆಸಿಕೊಡುತ್ತಾರೆ ಗೊತ್ತೇ? 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment