ಎಲ್ಲಾ ಫ್ಯಾನ್ ಇಂಡಿಯಾ ಸಿನಿಮಾದಲ್ಲೂ ಸುದೀಪ್ ಇದ್ದೇ ಇರುತ್ತಾರೆ ಯಾಕೆ?

May 9, 2021, 3:57 PM IST

ಕಿಚ್ಚ ಸುದೀಪ್ ಬಹುಭಾಷಾ ನಟನಾಗಿ ಗುರುತಿಸಿಕೊಂಡ ನಂತರ ಯಾವುದೇ ಫ್ಯಾನ್ ಇಂಡಿಯಾ ಸಿನಿಮಾ ಘೋಷಣೆ ಆದರೂ ಸುದೀಪ್ ಇದ್ದೇ ಇರುತ್ತಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಚರ್ಚೆ ಮಾಡುತ್ತಿದ್ದಾರೆ. ಇದು ಎಷ್ಟರ ಮಟ್ಟಕ್ಕೆ ಸತ್ಯ? ಈ ವಿಡಿಯೋ ನೋಡಿ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment