May 24, 2021, 5:17 PM IST
ಸ್ಯಾಂಡಲ್‌ವುಡ್ ರಿಯಲ್ ಸ್ಟಾರ್ ಉಪೇಂದ್ರ ನಿಜ ಜೀವನದಲ್ಲಿಯೂ ರಿಯಲ್ ಸ್ಟಾರ್ ಎಂದು ಪ್ರೂವ್ ಮಾಡಿದ್ದಾರೆ. ಕೊರೋನಾದಿಂದ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ಚಿತ್ರರಂಗದ ಕಲಾವಿದರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಸುಮಾರು 3 ಸಾವಿರ ಕಲಾವಿದರಿಗೆ ಆಹಾರದ ಕಿಟ್‌ಗಳನ್ನು ಮನೆ ಬಾಗಿಲಿಗೆ ತಲುಪಿಸಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment