ವೀಕೆಂಡ್ ಕರ್ಫ್ಯೂನಲ್ಲಿ ಮಣ್ಣಿನ ಮಗನಾದ ರಿಯಲ್ ಸ್ಟಾರ್ ಉಪೇಂದ್ರ!

Apr 27, 2021, 5:09 PM IST

ಕಳೆದ ವರ್ಷ ಲಾಕ್‌ಡೌನ್ ವೇಳೆ ನಟ ಉಪೇಂದ್ರ ಹೊಸ ತಂತ್ರಜ್ಞಾನ ಬಳಸಿ ಕೃಷಿ ಚಟುವಟಿಯಲ್ಲಿ ಭಾಗಿಯಾಗಿದ್ದರು. ಈಗ ಅದೇ ರೀತಿ ವೀಕೆಂಡ್ ಲಾಕ್‌ಡೌನ್‌ ಆದ ಕಾರಣ ಮತ್ತೊಮ್ಮೆ ತೋಟದ ಮನೆ ಕಡೆ ಮುಖ ಮಾಡಿದ್ದಾರೆ. ಉಪೇಂದ್ರ ಕೃಷಿ ಮಾಡುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ..

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment