ಪರಭಾಷೆ ಸ್ಟಾರ್‌ಗಳೇ ಎದ್ದು ನಿಂತ್ರು ನಮ್ ಯಶ್‌ ನೋಡಿ!

ಪರಭಾಷೆ ಸ್ಟಾರ್‌ಗಳೇ ಎದ್ದು ನಿಂತ್ರು ನಮ್ ಯಶ್‌ ನೋಡಿ!

Published : Dec 24, 2019, 02:20 PM ISTUpdated : Dec 24, 2019, 05:49 PM IST

 ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಬಿಗ್ ಸಕ್ಸಸ್ ನಂತರ ಅವರ ಸ್ಟಾರೇ ಬದಲಾಗಿ ಹೋಯ್ತು. ಬ್ಯಾಕ್ ಟು ಬ್ಯಾಕ್ ಅವಾರ್ಡ್‌ಗಳನ್ನು ತೆಗೆದುಕೊಳ್ಳುತ್ತಲೇ ಇದ್ದಾರೆ.  ಇತ್ತೀಚಿಗೆ ರಾಕಿಭಾಯ್ ಸೌತ್ ಸೆನ್ಸೇಷನ್ ಸ್ಟಾರ್ ಅವಾರ್ಡ್ ಸಿಕ್ಕಿದೆ.  ಕೆಜಿಎಫ್‌ ನಲ್ಲಿ ಯಶ್ ಅಭಿನಯ ಮೆಚ್ಚಿ ಅವರಿಗೆ ಪ್ರಶಸ್ತಿ ಕೊಟ್ಟಿದ್ದಾರೆ.  ಪ್ರಶಸ್ತಿ ಸ್ವೀಕರಿಸುವಾಗ ವೇದಿಕೆ ಮೇಲೆ ತಮಿಳು ಡೈಲಾಗ್ ಹೇಳಿ ಎಲ್ಲರನ್ನು ರಂಜಿಸಿದ್ರು. ಯಶ್‌ ಡೈಲಾಗ್‌ಗೆ ಅಲ್ಲಿದ್ದವರೆಲ್ರೂ ಫಿದಾ ಆಗಿದ್ದಾರೆ. ಜೊತೆಗೆ ಸಖತ್ ಸ್ಟೆಪ್‌ನ್ನೂ ಹಾಕಿದ್ದಾರೆ. ಸಮಾರಂಭದ ಒಂದು ಝಲಕ್ ಇಲ್ಲಿದೆ ನೋಡಿ. 


 

  ಕೆಜಿಎಫ್ ಬಿಗ್ ಸಕ್ಸಸ್ ನಂತರ ಅವರ ಸ್ಟಾರೇ ಬದಲಾಗಿ ಹೋಯ್ತು. ಬ್ಯಾಕ್ ಟು ಬ್ಯಾಕ್ ಅವಾರ್ಡ್‌ಗಳನ್ನು ತೆಗೆದುಕೊಳ್ಳುತ್ತಲೇ ಇದ್ದಾರೆ.  ಇತ್ತೀಚಿಗೆ ರಾಕಿಭಾಯ್ ಸೌತ್ ಸೆನ್ಸೇಷನ್ ಸ್ಟಾರ್ ಅವಾರ್ಡ್ ಸಿಕ್ಕಿದೆ.  ಕೆಜಿಎಫ್‌ ನಲ್ಲಿ ಯಶ್ ಅಭಿನಯ ಮೆಚ್ಚಿ ಅವರಿಗೆ ಪ್ರಶಸ್ತಿ ಕೊಟ್ಟಿದ್ದಾರೆ.  

ಪ್ರಶಸ್ತಿ ಸ್ವೀಕರಿಸುವಾಗ ವೇದಿಕೆ ಮೇಲೆ ತಮಿಳು ಡೈಲಾಗ್ ಹೇಳಿ ಎಲ್ಲರನ್ನು ರಂಜಿಸಿದ್ರು. ಯಶ್‌ ಡೈಲಾಗ್‌ಗೆ ಅಲ್ಲಿದ್ದವರೆಲ್ರೂ ಫಿದಾ ಆಗಿದ್ದಾರೆ. ಜೊತೆಗೆ ಸಖತ್ ಸ್ಟೆಪ್‌ನ್ನೂ ಹಾಕಿದ್ದಾರೆ. ಸಮಾರಂಭದ ಒಂದು ಝಲಕ್ ಇಲ್ಲಿದೆ ನೋಡಿ. 

ಡಿಸೆಂಬರ್ 24ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?