Nov 28, 2019, 2:48 PM IST
ಗೆ ಒಂದಾದ ಮೇಲೊಂದರಂತೆ ಪ್ರಶಸ್ತಿಗಳು ಬರುತ್ತಲೇ ಇವೆ. ಇದೀಗ ಆ ಸಾಲಿಗೆ ಇನ್ನೊಂದು ಪ್ರಶಸ್ತಿ ಸೇರ್ಪಡೆಯಾಗಿದೆ. ಮುಗಳಖೋಡ- ಜಿಡಗ ಮಠ ಕೊಡುವ ಸಿದ್ದಶ್ರೀ ರಾಷ್ಟ್ರೀಯ ಪ್ರಶಸ್ತಿ ಬಂದಿದೆ. ಡಿ. 2 ಕ್ಕೆ ಪ್ರಶಸ್ತಿ ಪ್ರದಾನ ನಡೆಯಲಿದೆ. ಡಾ.ಮುರುಘರಾಜೇಂದ್ರ ಸ್ವಾಮೀಜಿ 35ನೇ ಗುರುವಂದನಾ ಕಾರ್ಯಕ್ರಮದಲ್ಲಿ ಯಶ್ಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ