ಸ್ಯಾಂಡಲ್‌ವುಡ್ ರಾಕಿಂಗ್ ಸ್ಟಾರ್ ಯಶ್ ಸಾರಿಗೆ ನೌಕರರು ಬರೆದಿದ್ದ ಪತ್ರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಯಶ್ ಇಂದು ಏನೇ ಆಗಿರಬಹುದು ಆದರೆ ಮೊದಲು ಪ್ರಾಮಾಣಿಕ ಬಿಎಂಟಿಸಿ ಚಾಲಕನ ಪುತ್ರ, ನಿಮ್ಮ ಸಮಸ್ಯೆ ಬಗ್ಗೆ ಸಾರಿಗೆ ಸಚಿವರ ಬಳಿ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಯಶ್ ಪತ್ರದಲ್ಲಿ ಏನೆಲ್ಲಾ ಬರೆದಿದ್ದಾರೆ ಎಂದು ತಿಳಿಯಲು ಈ ವಿಡಿಯೋ ವೀಕ್ಷಿಸಿ..

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment