Yuva Rajkumar: A-Z ಅಕ್ಷರದವರೆಗೂ ರೌಡಿಗಳ ಮ್ಯಾಟರ್ ಹೇಳಿದ ಯುವ ರಾಜ್‌ಕುಮಾರ್‌ Ekka Movie Song!

Yuva Rajkumar: A-Z ಅಕ್ಷರದವರೆಗೂ ರೌಡಿಗಳ ಮ್ಯಾಟರ್ ಹೇಳಿದ ಯುವ ರಾಜ್‌ಕುಮಾರ್‌ Ekka Movie Song!

Published : Jul 08, 2025, 09:59 AM ISTUpdated : Jul 08, 2025, 10:03 AM IST

ಯುವರಾಜ್​ಕುಮಾರ್ ನಟನೆಯ ಎಕ್ಕ ಸಿನಿಮಾ ತನ್ನ ಕಂಟೆಂಟ್ ಹಾಗೂ ಹಾಡುಗಳ ಮೂಲಕ ಸಿನಿಪ್ರಿಯರ ನಿರೀಕ್ಷೆ ಹೆಚ್ಚಿಸಿದೆ. ಈಗಾಗಲೇ ಎಕ್ಕ ಚಿತ್ರದ ಟೈಟಲ್ ಟ್ರ್ಯಾಕ್ ಹಾಗೂ ಬ್ಯಾಂಗಲ್ ಬಂಗಾರಿ ಹಾಡುಗಳು ಹಿಟ್ ಲೀಸ್ಟ್ ಸೇರಿವೆ. ಇದೀಗ ಸಿನಿಮಾದ ಮತ್ತೊಂದು ಸಾಂಗ್ ಬಿಡುಗಡೆಯಾಗಿದೆ. 

ರೌಡಿ ರೈಮ್ಸ್ ಎಂಬ ಈ ಸಾಂಗ್ ಸದ್ಯ ಭರ್ಜರಿ ಸೌಂಡ್ ಮಾಡ್ತಾ ಇದೆ. ಈ ಹಾಡಿನಲ್ಲಿ ರೌಡಿಗಳ ಚಿತ್ರಣವೇ ಇದ್ದು, ಇದರಲ್ಲಿ A to Z ವಿಷಯ ಇದೆ. ಅಂದ್ರೆ A ಅಕ್ಷರದಿಂದ Z ಅಕ್ಷರದ ವರೆಗೂ ರೌಡಿಗಳ ಮ್ಯಾಟರ್ ಅನ್ನ ಇಲ್ಲಿ ಮಜವಾಗಿಯೇ ಹೇಳಲಾಗಿದೆ. ಸಂಗೀತ ನಿರ್ದೇಶಕ ಚರಣ್ ರಾಜ್ ಒನ್ಸ್ ಅಗೈನ್ ಟ್ರೆಂಡಿ ಟ್ಯೂನ್ ಕೊಟ್ಟಿದ್ದಾರೆ. ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ನಟಿಸಿರುವ ‘ಹರಿ ಹರ ವೀರ ಮಲ್ಲು’ ಸಿನಿಮಾ ಜುಲೈ 24 ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರವನ್ನ ಭಾರಿ ಅದ್ಧೂರಿಯಾಗಿ ಮಾಡಲು ಯೋಜಿಸಲಾಗಿದೆ. ಈ ಸಿನಿಮಾದ ಪ್ರಚಾರದಲ್ಲಿ ಎರಡು ರಾಜ್ಯಗಳ ಸಿಎಂಗಳು ಭಾಗಿಯಾಗಲಿದ್ದಾರಂತೆ. ಜುಲೈ 19 ರಂದು ತಿರುಪತಿಯಲ್ಲಿ ಪ್ರೀ ಲಾಂಚ್ ಇವೆಂಟ್​ ನಡೆಯಲಿದೆ ಅದ್ರಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಭಾಗಿಯಾಗಲಿದ್ದಾರೆ..  ಜೊತೆಗೆ  ವಾರಣಾಸಿಯಲ್ಲಿ ಕೂಡ ಇವೆಂಟ್ ಪ್ಲಾನ್  ಮಾಡಿದ್ದು,  ಜುಲೈ 17 ರಂದು ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್  ಭಾಗಿ ಆಗಲಿದ್ದಾರಂತೆ. ಯೋಗಿ ಆದಿತ್ಯನಾಥ್ ಜೊತೆ ಪವನ್ ಕಲ್ಯಾಣ್  ವೇದಿಕೆ ಹಂಚಿಕೊಳ್ಳಲಿದ್ದಾರೆ.

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
03:23ಟಾಕಿಂಗ್ ಸ್ಟಾರ್ ಸೃಜನ್​ ಲೋಕೇಶ್ ಸಿನಿಮಾದ ಸ್ಪೆಷಲ್ ಸಾಂಗ್ ಬಿಡುಗಡೆ
Read more