ಅತ್ತಿಗೆಗೆ ಕಿರುಕುಳ ನೀಡಿದ ಆರೋಪ; ನಟಿ ಅಭಿನಯಾಗೆ 2 ವರ್ಷ ಜೈಲು ಶಿಕ್ಷೆ

ಅತ್ತಿಗೆಗೆ ಕಿರುಕುಳ ನೀಡಿದ ಆರೋಪ; ನಟಿ ಅಭಿನಯಾಗೆ 2 ವರ್ಷ ಜೈಲು ಶಿಕ್ಷೆ

Published : Dec 14, 2022, 10:33 AM IST

ಅತ್ತಿಗೆಗೆ ವರದಕ್ಷಿಣಿ ಕಿರುಕುಳ ಕೊಟ್ಟ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟಿ ಅಭಿನಯಾ ಜೈಲು ಪಾಲಾಗಿದ್ದಾರೆ. 

ಅತ್ತಿಗೆಗೆ ವರದಕ್ಷಿಣಿ ಕಿರುಕುಳ ಕೊಟ್ಟ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟಿ ಅಭಿನಯಾ ಜೈಲು ಪಾಲಾಗಿದ್ದಾರೆ. ತನ್ನ ಅಣ್ಣ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀ ದೇವಿಗೆ ಕಿರುಕುಳ ಕೊಟ್ಟ ಆರೋಪದಡಿ ಶಿಕ್ಷೆ ಪ್ರಕಟವಾಗಿದೆ. ನಟಿ ಅಭಿನಯಾ ಅವರಿಗೆ ಹೈಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. 1998ರಲ್ಲಿ ಅಭಿನಯಾ ಅವರ ಅಣ್ಣ  ಶ್ರೀನಿವಾಸ್ ಮತ್ತು ಲಕ್ಷ್ಮೀ ದೇವಿ ಅವರ ಮದುವೆಯಾಗಿತ್ತು. ಮದುವೆ ವೇಳೆ ವರದಕ್ಷಿಣೆ ವರದಕ್ಷಿಣೆ ಪಡೆದು ಪದೇ ಪದೇ ಹಣ ತರುವಂತೆ ಹಿಂಸೆ ಮಾಡುತ್ತಿದ್ದರು ಎಂದು 2002ರಲ್ಲಿ ಅತ್ತಿಗೆ ಲಕ್ಷ್ಮೀದೇವಿ ಅಭಿನಯಾ ಕುಟುಂಬದ ವಿರುದ್ಧ ದೂರು ನೀಡಿದ್ದರು. 2012ರಲ್ಲಿ ಮ್ಯಾಜಸ್ಟ್ರೇಟ್ ಕೋರ್ಟ್ ಆರೋಪಿಗಳಿಗೆ ಶಿಕ್ಷೆ ನೀಡಿತ್ತು. ಬಳಿಕ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು ಶಿಕ್ಷೆ ವಿಧಿಸಿದೆ.  
 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more