Sep 14, 2020, 5:01 PM IST
ತುಂಬು ಗರ್ಭಿಣಿಯಾಗಿರುವ ಮೇಘನಾ ರಾಜ್ ಸದ್ಯ ಜೆಪಿ ನಗರದಲ್ಲಿರುವ ಪೋಷಕರ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಕನ್ನಡ ಚಿತ್ರರಂಗದ ಎವರ್‌ಗ್ರೀನ್ ನಟಿಯರಾದ ಸುಧಾರಾಣಿ, ಮಾಳವಿಕಾ ಹಾಗೂ ಶೃತಿ ನಟಿಯ ಆರೋಗ್ಯ ವಿಚಾರಿಸಿದ್ದಾರೆ. ಕೆಲ ಹೊತ್ತು ಮಾತನಾಡಿ ದೋಸೆ ಸೇವಿಸಿ ಸಮಯ ಕಳೆದಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment