ಸ್ಯಾಂಡಲ್‌ವುಡ್ ಸ್ವೀಟಿ ಹಾಗೂ ಬ್ಯೂಟಿ ರಾಧಿಕಾ ಕುಮಾರಸ್ವಾಮಿ ಕೊರೋನಾ ವೈರಸ್ ಲಾಕ್‌ಡೌನ್ ನಿಂದ ಸಂಕಷ್ಟದಲ್ಲಿ ಸಿಲುಕಿಕೊಂಡವರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.
ಸ್ಯಾಂಡಲ್‌ವುಡ್ ಸ್ವೀಟಿ ಹಾಗೂ ಬ್ಯೂಟಿ ರಾಧಿಕಾ ಕುಮಾರಸ್ವಾಮಿ ಕೊರೋನಾ ವೈರಸ್ ಲಾಕ್‌ಡೌನ್ ನಿಂದ ಸಂಕಷ್ಟದಲ್ಲಿ ಸಿಲುಕಿಕೊಂಡವರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.
ಮಂಗಳಮುಖಿಯರಿಗೆ ಆಹಾರ ಸಾಮಾಗ್ರಿ, ಕೊರೋನಾ ಸಮರದಲ್ಲಿ ಕೈಜೋಡಿಸಿದ ರಾಧಿಕ ಕುಮಾರಸ್ವಾಮಿ
ಕೆಂಗೇರಿ, ಮಾಗಡಿ ರಸ್ತೆ, ನಾಯಂಡಳ್ಳಿ ಮುಂತಾದ ಏರಿಯಾಗಳಲ್ಲಿ ವಾಸವಿರುವ ಮಂಗಳ ಮುಖಿಯರಿಗೆ ದಿನಸಿ ಹಂಚುವ ಮೂಲಕ ಜನ ಮೆಚ್ಚುಗೆ ಪಡೆದುಕೊಂಡಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋದಲು ಇಲ್ಲಿ ಕ್ಲಿಕಿಸಿ: Suvarna Entertainment