Oct 19, 2021, 3:50 PM IST
ಕರ್ನಾಟಕದಲ್ಲೇ ಹುಟ್ಟಿ ಬೆಳೆದು, ಕನ್ನಡ ಚಿತ್ರರಂಗದಿಂದ ಹೆಸರು ಗಳಿಸಿದ ರಶ್ಮಿಕಾ ಮಂದಣ್ಣ ಹಿಂದಿ ಕಂಟೆನ್ಟ್ ಕ್ರಿಯೇಟರ್ ಉಷಾ ಕೇಳಿದ ಕೊಂಕು ಪ್ರಶ್ನೆಗೆ ತಿರುಗೇಟು ನೀಡಿದ್ದಾರೆ. ಮಲೆಯಾಳಿ ಜನರು ಮಾತನಾಡುವ ರೀತಿ ಮಾತನಾಡಿ ಎಂದು ತಮಾಷೆ ಮಾಡಿದ್ದಾರೆ, ಇದಕ್ಕೆ ರಶ್ಮಿಕಾ ಸರಿಯಾದ ಉತ್ತರ ನೀಡಿದ್ದಾರೆ. ನೋಡಿ....
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment