Oct 20, 2021, 12:57 PM IST
ಒಂದಲ್ಲಾ ಒಂದು ವಿಚಾರಕ್ಕೆ ಕಿರಿಕ್ ಮಾಡಿಕೊಂಡು, ಸುದ್ದಿ ಅಥವಾ ಗಾಸಿಪ್‌ನಲ್ಲಿರುವ ನಟಿ ಸಂಜನಾ ಗಲ್ರಾನಿ ಇದೀಗ ತಮ್ಮ ಆಪ್ತ ಸ್ನೇಹಿತನ ವಿರುದ್ಧವೇ ವಂಚನೆ ಆರೋಪ ಮಾಡಿದ್ದಾರೆ. ಹೂಡಿಕೆ ಹೆಸರಲ್ಲಿ ಹಣ ಪಡೆದು ರಾಹುಲ್ ವಂಚಿಸಿದ್ದಾರೆಂದು ದೂರು ದಾಖಲಿಸಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment