Honorary Doctorate to Sudharani: 'ಡಾಕ್ಟರ್' ಆದ ಮುದ್ದು ಮುಖದ ಚೆಲುವೆ ನಟಿ ಸುಧಾರಾಣಿ

Honorary Doctorate to Sudharani: 'ಡಾಕ್ಟರ್' ಆದ ಮುದ್ದು ಮುಖದ ಚೆಲುವೆ ನಟಿ ಸುಧಾರಾಣಿ

Published : Dec 03, 2021, 06:25 PM IST

ಕನ್ನಡ ಚಿತ್ರರಂಗ ಮುದ್ದು ಮುಖದ ಚೆಲುವೆ ಹಾಗೂ ಅದ್ಭುತ ನಟಿ ಸುಧಾರಾಣಿಯವರಿಗೆ 'ಇಂಡಿಯನ್ ಎಂಪೈರ್ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಯೂನಿವರ್ಸಲ್ ಡೆವಲಪ್‍ಮೆಂಟ್ ಕೌನ್ಸಿಲ್‍ನಿಂದ ಸುಧಾರಾಣಿ ಅವರಿಗೆ ಕಲಾ ಕ್ಷೇತ್ರದಲ್ಲಿ ಗೌರವ ಡಾಕ್ಟರೇಟ್ ನೀಡಲಾಗಿದೆ.

ಕನ್ನಡ ಚಿತ್ರರಂಗ ಮುದ್ದು ಮುಖದ ಚೆಲುವೆ ಹಾಗೂ ಅದ್ಭುತ ನಟಿ ಸುಧಾರಾಣಿಯವರಿಗೆ (Sudharani) ಕಲಾ ಕ್ಷೇತ್ರದಲ್ಲಿ ಗೌರವ ಡಾಕ್ಟರೇಟ್ ನೀಡಲಾಗಿದೆ. 'ಇಂಡಿಯನ್ ಎಂಪೈರ್ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಯೂನಿವರ್ಸಲ್ ಡೆವಲಪ್‍ಮೆಂಟ್ ಕೌನ್ಸಿಲ್‍ನಿಂದ ಸುಧಾರಾಣಿ ಅವರಿಗೆ ಕಲಾ ಕ್ಷೇತ್ರದಲ್ಲಿ ಗೌರವ ಡಾಕ್ಟರೇಟ್ ( Honorary Doctorate) ನೀಡಲಾಗಿದೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ (Instagram) ಖಾತೆಯಲ್ಲಿ ಡಾಕ್ಟರೇಟ್ ಸ್ವೀಕರಿಸುತ್ತಿರುವ ಫೋಟೋವನ್ನು ಸುಧಾರಾಣಿ ಶೇರ್ ಮಾಡಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದ ಗಾರ್ಡಿಯನ್ ಏಂಜಲ್‌ ಲಕ್ಷ್ಮಿದೇವಿ ಭೇಟಿ ಮಾಡಿದ 3 ಬೆಸ್ಟ್‌ ಫ್ರೆಂಡ್ಸ್!

ಬಾಲ್ಯದಲ್ಲಿ ನನಗೆ ಡಾಕ್ಟರ್ ಆಗಬೇಕು ಅಂತಾ ತುಂಬಾ ಆಸೆ ಇತ್ತು. ಯಾಕಂದ್ರೆ ನನ್ನ ಫ್ಯಾಮಿಲಿನಲ್ಲಿ ತುಂಬಾ ಜನ ಡಾಕ್ಟರ್ಸ್ ಇದ್ದಾರೆ. ಹಾಗಾಗಿ ನಾನು ಡಾಕ್ಟರ್ ಆಗಬೇಕು ಅಂತಾ ಹುಚ್ಚು ಇತ್ತು. ಆದರೆ ನಾನು ಆಕ್ಟರ್ ಆದೆ. ಈಗ ನನಗೆ ಡಾಕ್ಟರೇಟ್ ಸಿಕ್ಕಿರುವುದಕ್ಕೆ ತುಂಬಾ ಸಂತೋಷ ಆಗುತ್ತಿದೆ ಎಂದು ನಟಿ ಸುಧಾರಾಣಿ ಏಷ್ಯಾನೆಟ್‌ ಸುವರ್ಣ ನ್ಯೂಸ್  ಜೊತೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more