ನೇರಳೆ ಬಣ್ಣದ ಯುವರಾಣಿ ಅಲಂಕಾರದಲ್ಲಿ ಕಾಣಿಸಿಕೊಂಡ ನಟಿ ಸುಕೃತಾ ವಾಗ್ಲೆ

Oct 11, 2021, 4:59 PM IST

ಕನ್ನಡ ಚಿತ್ರರಂಗದ ಮುದ್ದು ಮುಖದ ಚೆಲುವೆ ಸುಕೃತಾ ವಾಗ್ಲೆ ನವರಾತ್ರಿ ಹಬ್ಬದ ಪ್ರಯುಕ್ತ ವಿಭಿನ್ನ ಶೈಲಿಯ ಫೋಟೋ ಶೂಟ್ ಮಾಡಿಸಿದ್ದಾರೆ. ನೇರಳೆ ಬಣ್ಣದ ಸೀರೆಗೆ ಮುತ್ತಿನ ಹಾರ ಧರಿಸಿ ಪುಸ್ತಕ ಹಿಡಿದುಕೊಂಡು ಬರುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment