ನಟಿ ವಿಜಯಲಕ್ಷ್ಮಿ ಅಕ್ಕನಿಗೆ ಅನಾರೋಗ್ಯ; ಚೆನ್ನೈನಿಂದಲೇ ಕನ್ನಡಿಗರಿಗೆ ಆರ್ಥಿಕ ನೆರವು ಕೋರಿಕೆ!

ನಟಿ ವಿಜಯಲಕ್ಷ್ಮಿ ಅಕ್ಕನಿಗೆ ಅನಾರೋಗ್ಯ; ಚೆನ್ನೈನಿಂದಲೇ ಕನ್ನಡಿಗರಿಗೆ ಆರ್ಥಿಕ ನೆರವು ಕೋರಿಕೆ!

Suvarna News   | Asianet News
Published : May 30, 2021, 05:18 PM ISTUpdated : May 30, 2021, 05:39 PM IST

ಕನ್ನಡ ಚಿತ್ರರಂಗದ ನಾಗಮಂಡಲ ಖ್ಯಾತಿಯ ನಟಿ ವಿಜಯಲಕ್ಷ್ಮಿ ಸಹೋದರಿ ಉಷಾ ಅವರು ಯೂಟ್ರಸ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚೆನ್ನೈನ ಆಸ್ಪತ್ರೆಯೊಂದರಲ್ಲಿ ಯೂಟ್ರಸ್ ರಿಮೂವಲ್ ಸರ್ಜರಿ ಮಾಡಿಸಿದ್ದಾರೆ. ಚಿಕಿತ್ಸೆ ವಿಫಲವಾದ ಕಾರಣ ಉನ್ನತ ಚಿಕಿತ್ಸೆ ನೀಡಬೇಕಿದೆ. ಈ ಕಾರಣಕ್ಕೆ ನಟಿ ವಿಜಯಲಕ್ಷ್ಮಿ ಕರ್ನಾಟಕದ ಹಿರಿಯ ನಟರಿಗೆ ಸಹಾಯ ಮಾಡಲು ಮನವಿ ಮಾಡಿಕೊಂಡಿದ್ದಾರೆ. ಸದ್ಯ ಚೆನ್ನೈನಲ್ಲಿ ವಾಸಿಸುತ್ತಿರುವ ಕಾರಣ ನಟ ಶಿವರಾಜ್‌ಕುಮಾರ್ ತಮಗೆ ತಿಳಿದಿರುವ ಚೆನ್ನೈನ ಕಲಾವಿದರಿಗೆ ಈ ಮಾಹಿತಿ ತಲುಪಿಸಿ ವಿಜಯಲಕ್ಷ್ಮಿ ಕುಟುಂಬಕ್ಕೆ ಸಹಾಯ ಮಾಡಲು ಬೆನ್ನೆಲುಬಾಗಿ ನಿಲ್ಲಬೇಕೆಂದು ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಹೆಚ್ಚಿನ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!