ಸೃಜನ್‌ ಲೋಕೇಶ್‌ ಬಿಟ್ಟಿದ್ದಕ್ಕೆ ಹೀಗೆ ಆಯ್ತು, ಅಂದ್ರೆ ಜಯಪ್ರದಾ ಮಾಡಿದ್ದು ಮೋಸವಲ್ವಾ?: ನಟಿ ವಿಜಯಲಕ್ಷ್ಮಿ

ಸೃಜನ್‌ ಲೋಕೇಶ್‌ ಬಿಟ್ಟಿದ್ದಕ್ಕೆ ಹೀಗೆ ಆಯ್ತು, ಅಂದ್ರೆ ಜಯಪ್ರದಾ ಮಾಡಿದ್ದು ಮೋಸವಲ್ವಾ?: ನಟಿ ವಿಜಯಲಕ್ಷ್ಮಿ

Suvarna News   | Asianet News
Published : Jun 03, 2021, 11:28 AM IST

ಕನ್ನಡ ನಟಿ ವಿಜಯಲಕ್ಷ್ಮಿ ಸಹೋದರಿ ಉಷಾ ಅನಾರೋಗ್ಯದಿಂದ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗರ್ಭಕೋಶ ರಿಮೂವಲ್ ಸರ್ಜರಿ ವಿಫಲವಾದ ಕಾರಣ ಉಷಾ ಮಾತಾಡುವ ಶಕ್ತಿ ಕಳೆದುಕೊಂಡಿದ್ದಾರೆ. ಈ ಸಮಯದಲ್ಲಿ ಕನ್ನಡಿಗರಿಂದ ಆರ್ಥಿಕ ನೆರವು ಕೋರಿರುವ ವಿಜಯಲಕ್ಷ್ಮಿ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಜನರು ತಪ್ಪಾಗಿ ಕಾಮೆಂಟ್ ಮಾಡುತ್ತಿದ್ದಾರೆ. ನಟ ಸೃಜನ್ ಲೋಕೇಶ್‌ ಜೊತೆ ನಿಶ್ಚಿತಾರ್ಥ ಮುರಿದು ಬಿದ್ದ ಕಾರಣ ವಿಜಯಲಕ್ಷ್ಮಿ ರೋಡಿಗೆ ಬಿದ್ದಿದ್ದಾರೆ, ಎಂದು ಹಲವು ಮಾತನಾಡುತ್ತಿದ್ದಾರೆ. ಆದರೆ ವಿಜಯಲಕ್ಷ್ಮಿ ಸಹೋದರಿ ಉಷಾಗೆ ಜಯಪ್ರದಾ ಕುಟುಂಬ ಮಾಡಿರುವ ಅನ್ಯಾಯದ ಬಗ್ಗೆ ಯಾಕೆ ಯಾರೂ ಮಾತನಾಡುತ್ತಿಲ್ಲ? ಎಂದು ವಿಡಿಯೋ ಮೂಲಕ ಜನರಿಗೆ ಪ್ರಶ್ನೆ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?