ಚಿರಂಜೀವಿ ಸರ್ಜಾ ಅಗಲಿ ಇಂದಿಗೆ ಎರಡು ವರ್ಷ; ಕುಟುಂಬಸ್ಥರಿಂದ ಚಿರು ಪುಣ್ಯಸ್ಮರಣೆ

Jun 7, 2022, 4:08 PM IST

ಕನ್ನಡ ಚಿತ್ರರಂಗದ ನಗು ಮುಖದ ನಾಯಕ ಚಿರಂಜೀವಿ ಸರ್ಜಾ ಅಗಲಿ ಇಂದಿಗೆ ಎರಡು ವರ್ಷ ಕಳೆದಿದೆ. ಧ್ರುವ ಸರ್ಜಾ ಫಾರ್ಮ್‌ಹೌಸ್‌ನಲ್ಲಿ ಇಂದು ಪುಣ್ಯಸ್ಮರಣೆ ಮಾಡಿದ್ದಾರೆ. ಸರ್ಜಾ ಕುಟುಂಬ ಮತ್ತು ಮೇಘನಾ ರಾಜ್‌ ಕುಟುಂಬ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಈ ವಿಡಿಯೋದಲ್ಲಿ ಹೇಗೆಲ್ಲಾ ಸ್ಥಳವನ್ನು ಅಲಂಕಾರ ಮಾಡಿದ್ದಾರೆ ಹಾಗೂ ಯಾರೆಲ್ಲ ಭಾಗಿಯಾಗಿದ್ದರು ಎಂದು ತೋರಿಸಲಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment