ಆರ್‌ ಆರ್‌ ನಗರದ ಕುರುಕ್ಷೇತ್ರಕ್ಕೆ ಸುಯೋಧನನ ಎಂಟ್ರಿ; ಹೇಗಿತ್ತು ನೋಡಿ ಪ್ರಚಾರ!

ಆರ್‌ ಆರ್‌ ನಗರದ ಕುರುಕ್ಷೇತ್ರಕ್ಕೆ ಸುಯೋಧನನ ಎಂಟ್ರಿ; ಹೇಗಿತ್ತು ನೋಡಿ ಪ್ರಚಾರ!

Suvarna News   | Asianet News
Published : Oct 31, 2020, 04:03 PM IST

ಚಾಲೆಂಜಿಂಗ್ ದರ್ಶನ್‌ ನೆಚ್ಚಿನ ನಿರ್ಮಾಪಕ ಮುನಿರತ್ನ ಪರ ಪ್ರಚಾರ ಮಾಡುವುದಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಒಂದೊಳ್ಳೆ ಉದ್ದೇಶದಿಂದ ಪ್ರಚಾರಕ್ಕೆ ಬಂದಿರುವುದಾಗಿಯೂ ಹೇಳಿದ್ದಾರೆ. ಈ ಒಳ್ಳೆ ಉದೇಶಕ್ಕೆ ಎಲ್ಲರೂ ಮತ ಚಲಾಯಿಸಬೇಕೆಂದು ಕೇಳಿಕೊಂಡಿದ್ದಾರೆ. ಏನದು ಉದ್ದೇಶ? ದಚ್ಚು ಯಾವುದರ ಬಗ್ಗೆ ಹೇಳುತ್ತಿದ್ದಾರೆ ಕೇಳಿ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!