ರೈತ ಮಿತ್ರ ಟ್ರ್ಯಾಕ್ಟರ್‌ ಓಡಿಸಿದ ಚಾಲೆಂಜಿಗ್ ಸ್ಟಾರ್ ದರ್ಶನ್; ವಿಡಿಯೋ ವೈರಲ್!

Jul 16, 2020, 3:49 PM IST

ಕನ್ನಡ ಚಿತ್ರರಂಗದ ಬಾಕ್ಸ್ ಆಫೀಸ್‌ ಸುಲ್ತಾನ್‌, ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಮೈಸೂರಿನ ಫಾರ್ಮ್‌ ಹೌಸ್‌ ರಸ್ತೆಯಲ್ಲಿ ಟ್ರ್ಯಾಕ್ಟರ್‌ ಓಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಪ್ಪಟ ದರ್ಶನ್‌ ಅಭಿಮಾನಿ ಸಂಘ 'ಡಿಟೀಮ್‌ 7999' ಈ ವಿಡಿಯೋವನ್ನು ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಶೇರ್ ಮಾಡಿದೆ. ನೋಡಿ ಚಾಲೆಂಜಿಂಗ್ ಸ್ಟಾರ್ ರೈತನಾದ ಲುಕ್.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment