3ನೇ ಚಿತ್ರದಲ್ಲಿ ಮಾಸ್ ಹುಡಗ, ಜನವರಿ 14ರಂದು Dhanveer ಅವತಾರ ರಿವೀಲ್!

3ನೇ ಚಿತ್ರದಲ್ಲಿ ಮಾಸ್ ಹುಡಗ, ಜನವರಿ 14ರಂದು Dhanveer ಅವತಾರ ರಿವೀಲ್!

Suvarna News   | Asianet News
Published : Jan 10, 2022, 05:32 PM ISTUpdated : Jan 10, 2022, 07:18 PM IST

ಬಜಾರ್ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಮಿಂಚುತ್ತಿರುವ ನಟ ಧನ್ವೀರ್ ಎರಡನೇ ಸಿನಿಮಾ ಬೈ ಟು ಲವ್ ಚಿತ್ರೀಕರಣ ಮುಗಿಸಿದ್ದಾರೆ. ಈ ಚಿತ್ರದಲ್ಲಿ ಶ್ರೀ ಲೀಲಾ ನಾಯಕಿಯಾಗಿ ಮಿಂಚಿದ್ದಾರೆ. ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದ್ದಂತೆ ಧನ್ವೀರ್ ಮೂರನೇ ಸಿನಿಮಾ ಅನೌನ್ಸ್ ಮಾಡಲಿದ್ದಾರೆ. ಈ ಚಿತ್ರದಲ್ಲಿ ಧನ್ವೀರ್ ಮಾಸ್ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ. ಸಂಕ್ರಾಂತಿ ಹಬ್ಬದ ದಿನ ಸಿನಿಮಾದ ಫಸ್ಟ್‌ ಲುಕ್ ರಿವೀಲ್ ಮಾಡಲಾಗುತ್ತದೆ.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more