ಧ್ರುವ ಸರ್ಜಾ ನೋಡಲು ಬಂದ ಅಭಿಮಾನಿಗಳು; ಲಾಠಿ ಚಾರ್ಜ್‌ ಆಗಿದ್ದು ನಿಜವೇ?

Nov 21, 2020, 3:38 PM IST

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪೊಗರು ಚಿತ್ರದ ತಯಾರಿ ನಡುವಯೂ ಎರಡು ಸಿನಿಮಾಗಳಿಗೆ ಸಹಿ ಮಾಡಿದ್ದಾರೆ. ಚಿತ್ರೀಕರಣ ಕೆಲವೇ ದಿನಗಳಲ್ಲಿ ಆರಂಭಿಸಲಿದ್ದಾರೆ. ಖಾಸಗಿ ಮಳಿಗೆ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಧ್ರುವ ಸರ್ಜಾ ನೋಡಲು ಅಭಿಮಾನಿಗಳು ಮುಗಿ ಬಿದಿದ್ದಾರೆ. ಹೀಗಾಗಿ ಪೊಲೀಸರು ಲಾಠಿ ಚಾರ್ಜ್‌ ಮಾಡಬೇಕಾಯಿತಂತೆ....

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainments