Gandhada Gudi Documentary: ಪುನೀತ್‌ಗೆ ಕೈ ಜೋಡಿಸಿದ್ದು ಈ ಅಮೋಘವರ್ಷ!

Gandhada Gudi Documentary: ಪುನೀತ್‌ಗೆ ಕೈ ಜೋಡಿಸಿದ್ದು ಈ ಅಮೋಘವರ್ಷ!

Suvarna News   | Asianet News
Published : Dec 06, 2021, 04:54 PM IST

ಪುನೀತ್ ರಾಜ್‌ಕುಮಾರ್ ಅವರ ಕನಸಿನ ಪ್ರಾಜಿಕ್ಟ್‌  ಗಂಧದ ಗುಡಿ ಡಾಕ್ಯುಮೆಂಟರಿ ಚಿತ್ರೀಕರಣದ ವೇಳೆ ಅವರ ಜೊತೆಗಿದ್ದ ವೈಲ್ಡ್‌ಲೈಫ್‌ ಫೋಟೋಗ್ರಾಫರ್ ಅಮೋಘವರ್ಷ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಕರ್ನಾಟಕದ ಯಾವ ಯಾವ ಭಾಗಗಳಲ್ಲಿ ಚಿತ್ರೀಕರಣ ಮಾಡಲಾಗಿದೆ, ಬೇರೆ ಸ್ಟಾರ್ ನಟರು ಇದ್ದಾರಾ ಎಂದು ಮಾಹಿತಿ ಕೊಟ್ಟಿದ್ದಾರೆ. ಇಂದು ಬಿಡುಗಡೆಯಾಗಿರುವ ಟೈಟಲ್ ಟೀಸರ್ ಸಖತ್ ವೈರಲ್ ಆಗುತ್ತಿದೆ.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
Read more