Aug 30, 2020, 3:55 PM IST
ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ಮಜಾ ಟಾಕೀಸ್ ಲಾಫಿಂಗ್ ಬುದ್ಧ ಇಂದ್ರಜಿತ್ ಲಂಕೇಶ್ ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ಮಾಫಿಯಾ ಹಾಗೂ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಕಾರಲ್ಲಿ ಸಿಕ್ಕಾಕ್ಕೊಂಡ ಪ್ರಭಾವಿಗಳ ಡ್ರಗ್ಸ್ ಕೇಸ್ ಏನಾಯ್ತು ಎಂದು ಪ್ರಶ್ನಿಸಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment