Duniya Vijay Tributes to Mother: ತಂದೆ ತಾಯಿಗೆ ಮಂಟಪ, ರುಣವೆಂದು ಹೆಸರಿಟ್ಟ ನಟ!

Duniya Vijay Tributes to Mother: ತಂದೆ ತಾಯಿಗೆ ಮಂಟಪ, ರುಣವೆಂದು ಹೆಸರಿಟ್ಟ ನಟ!

Suvarna News   | Asianet News
Published : Dec 28, 2021, 12:49 PM IST

ಸ್ಯಾಂಡಲ್‌ವುಡ್‌ ಒಂಟಿ ಸಲಗ ದುನಿಯಾ ವಿಜಯ್ (Duniya Vijay) ಅವರು ತಮ್ಮ ತಂದೆ ಮತ್ತು ತಾಯಿಗೆ ಹುಟ್ಟೂರು ಕುಂಬಾರನಹಳ್ಳಿಯಲ್ಲಿ ಸಮಾಧಿ ಕಟ್ಟಿಸಿದ್ದಾರೆ. ಈ ಮಂಟಪಕ್ಕೆ ದುನಿಯಾ ರುಣ (Duniya Runa) ಎಂದು ಹೆಸರಿಟ್ಟಿದ್ದಾರೆ. ತಮ್ಮ ವೃತ್ತಿ ಬದುಕಿಗೆ ತಿರುವು ತಂದುಕೊಟ್ಟ ಸಲಗ (Slaga) ಸಿನಿಮಾವನ್ನು ಪೋಷಕರಿಗೆ ಅರ್ಪಿಸಿದ್ದಾರೆ. ರುಣ ಅಕ್ಷರದಲ್ಲಿ ರು ಎಂದರೆ ರುದ್ರಪ್ಪ, ಣ ಎಂದರೆ ನಾರಾಯಣಮ್ಮ ಎಂದು. ಅಪ್ಪ ಅಮ್ಮನ ಹೆಸರಿನ ಮೊದಲ ಮತ್ತು ಕೊನೆಯ ಅಕ್ಷರವನ್ನು ಸೇರಿಸಿ ದುನಿಯಾ ರುಣ ಎಂದು ಹೆಸರಿಟ್ಟರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more