Ek love Ya Breakup Song: 1 ಮಿಲಿಯನ್‌ ವೀಕ್ಷಣೆ ಪಡೆದ ಅನಿತಾ ಹಾಡು!

Ek love Ya Breakup Song: 1 ಮಿಲಿಯನ್‌ ವೀಕ್ಷಣೆ ಪಡೆದ ಅನಿತಾ ಹಾಡು!

Suvarna News   | Asianet News
Published : Dec 15, 2021, 05:35 PM IST

ಸ್ಯಾಂಡಲ್‌ವುಡ್‌ ಡಿಫರೆಂಟ್ ಡೈರೆಕ್ಟರ್ ಜೋಗಿ ಪ್ರೇಮ್ (Jogi Prem) ನಿರ್ದೇಶನದ ಏಕ್ ಲವ್ ಯಾ (Ek love Ya) ಸಿನಿಮಾದಲ್ಲಿ ರಾಣಾ (Rana) ಮತ್ತು ರಚಿತಾ ರಾಮ್ (Rachita Ram) ಜೋಡಿಯಾಗಿ ನಟಿಸಿದ್ದಾರೆ. ಸಿನಿಮಾ ಇನ್ನೇನು ಬಿಡುಗಡೆ ಆಗಬೇಕಿದೆ ಅಷ್ಟರಲ್ಲಿ ಈ ಚಿತ್ರ ತಂಡ ಒಂದೊಂದೇ ಹಾಡಗಳನ್ನು ಬಿಡುಗಡೆ ಮಾಡುತ್ತಿದೆ. ಎಣ್ಣೆ ಸಾಂಗ್ ನಂತರ ತಂಡ, ಇದೀಗ ಲವ್ ಫೀಲಿಂಗ್ (Love Feeling) ಕಮ್ ಬ್ರೇಕಪ್ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಹಾಡು ಒಂದೇ ದಿನದಲ್ಲಿ ಯುಟ್ಯೂಬ್ ಟ್ರೆಂಡಿಂಗ್ ಲಿಸ್ಟ್‌ ಮುಟ್ಟಿ 1 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ.  
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more