ನರ್ತಕಿ ಚಿತ್ರಮಂದಿರದಲ್ಲಿ 'ಅಂದೊಂದಿತ್ತು ಕಾಲ' ಸಿನಿಮಾ ಶೂಟಿಂಗ್!

Jul 25, 2021, 3:57 PM IST

ನಿರ್ದೇಶಕ ಕೀರ್ತಿ ಹಾಗೂ ನಟ ವಿನಯ್ ರಾಜ್‌ಕುಮಾರ್ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಸಿನಿಮಾ 'ಅಂದೊಂದಿತ್ತು ಕಾಲ' ಕೊನೆ ಹಂತದ ಚಿತ್ರೀಕರಣವನ್ನು ಬೆಂಗಳೂರಿನ ನರ್ತಕಿ ಚಿತ್ರಮಂದಿರದಲ್ಲಿ ನಡೆಯುತ್ತಿದೆ. 199ರಿಂದ 2006ವರೆಗಿನ ಕಾಲಘಟ್ಟದಲ್ಲಿ ನಡೆಯುವ ಪಯಣದ ಹೆಜ್ಜೆ ಗುರುತುಗಳು ಈ ಚಿತ್ರದಲ್ಲಿವೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment