ಗೆಲುವು ನಮ್ಮದೆ; 2250 ಕೋಟಿಯ ಒಡೆಯನಾದ ಕನ್ನಡ ಚಿತ್ರರಂಗ

ಗೆಲುವು ನಮ್ಮದೆ; 2250 ಕೋಟಿಯ ಒಡೆಯನಾದ ಕನ್ನಡ ಚಿತ್ರರಂಗ

Published : Nov 10, 2022, 01:31 PM IST

ಅಂದು ಸ್ಯಾಂಡಲ್‌ವುಡ್ ನ ಅಪಹಾಸ್ಯ ಮಾಡಿದವರು ಇಂದು ಕನ್ನಡ ಚಿತ್ರರಂಗಕ್ಕೆ ಕೈ ಮುಗಿದು ಜೈ ಎನ್ನುತ್ತಿದ್ದಾರೆ. ಯಾಕಂದ್ರೆ ಈ ವರ್ಷ ಇಡೀ ಭಾರತೀಯ ಚಿತ್ರರಂಗದಲ್ಲೇ ಸ್ಯಾಂಡಲ್ ವುಡ್ ಅತ್ಯಂತ ಶ್ರೀಮಂತ ಚಿತ್ರರಂಗ ಅನ್ನೋ ಪಟ್ಟಕ್ಕೇರಿದೆ.

ಕನ್ನಡ ಚಿತ್ರರಂಗದ ಸಿನಿಮಾಗಳು ಅಂದ್ರೆ ಬೇರೆ ಸಿನಿಮಾ ರಂಗದ ಮಂದಿ ತಿರುಗಿಯೂ ನೋಡುತ್ತಿರಲಿಲ್ಲ. 10-15 ಕೋಟಿ ಬಂಡವಾಳ ಹಾಕಿ ಹೆಚ್ಚು ಅಂದ್ರೆ 40 ರಿಂದ 50 ಕೋಟಿ ಕಲೆಕ್ಷನ್ ಮಾಡುತ್ತಾರೆ. ಕನ್ನಡ ಸಿನಿಮಾಗಳಿಗೆ ಮಾರ್ಕೇಟೇ ಇಲ್ಲ ಅನ್ನುತ್ತಿದ್ರು. ಆದ್ರೆ ಕತ್ತೆಗೇನು ಗೊತ್ತು ಕಸ್ತೂರಿ ವಾಸನೆ ಅನ್ನೋ ಹಾಗೆ ಕನ್ನಡ ಚಿತ್ರರಂಗದ ಸಂಪತ್ತು ಬೇರೆ ಸಿನಿಮಾ ಇಂಡಸ್ಟ್ರಿಗೆ ಎಷ್ಟು ಗೊತ್ತಿರೋಕೆ ಸಾಧ್ಯ ಹೇಳಿ. ಅಂದು ಸ್ಯಾಂಡಲ್‌ವುಡ್ ನ ಅಪಹಾಸ್ಯ ಮಾಡಿದವರು ಇಂದು ಕನ್ನಡ ಚಿತ್ರರಂಗಕ್ಕೆ ಕೈ ಮುಗಿದು ಜೈ ಎನ್ನುತ್ತಿದ್ದಾರೆ. ಯಾಕಂದ್ರೆ ಈ ವರ್ಷ ಇಡೀ ಭಾರತೀಯ ಚಿತ್ರರಂಗದಲ್ಲೇ ಸ್ಯಾಂಡಲ್ ವುಡ್ ಅತ್ಯಂತ ಶ್ರೀಮಂತ ಚಿತ್ರರಂಗ ಅನ್ನೋ ಪಟ್ಟಕ್ಕೇರಿದೆ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more