ಸ್ಯಾಂಡಲ್‌ವುಡ್ ಮರಿ ಟೈಗರ್ ವಿನೋದ್ ಪ್ರಭಾಕರ್ ನಟನೆಯ ವರದ ಸಿನಿಮಾದ ಸುಮಧುರ ಹಾಡನ್ನು ನಟ ಗೋಲ್ಡನ್ ಸ್ಟಾರ್ ಗಣೇಶ್ ಬಿಡುಗಡೆ ಮಾಡಿದ್ದಾರೆ. ಜನವರಿ 28ರಂದು ತೆರೆಗೆ ಬರಲಿರುವ ಈ ಚಿತ್ರಕ್ಕೆ ಕೆ.ಕಲ್ಯಾಣ್ ಯಾರೇ ನೀನು ಎಂಬ ಹಾಡನ್ನು ಬರೆದಿದ್ದಾರೆ. ಬಿಡುಗಡೆ ಆದ ಕೆಲವೇ ಕ್ಷಣಗಳಲ್ಲಿ ಹಾಡಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment