Oct 21, 2021, 4:34 PM IST
ಪತಿ ರಾಕಿಂಗ್ ಸ್ಟಾರ್ ಯಶ್ ಜೊತೆ ದುಬೈ ಪ್ರವಾಸದಲ್ಲಿ ಬ್ಯುಸಿಯಾಗಿರುವ ರಾಧಿಕಾ ಪಂಡಿತ್ ಪ್ರತಿಯೊಂದೂ ಫೋಟೋದಲ್ಲೂ ತುಂಬಾನೇ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಡಿಫರೆಂಟ್ ಆಗಿ ಹೇರ್ ಕಟ್ ಮತ್ತು ಕಲರಿಂಗ್ ಮಾಡಿಸಿಕೊಂಡು ಮಿಂಚುತ್ತಿದ್ದಾರೆ. ಮೇಡಂ ನೀವು ಯಾವ ಬಾಲಿವುಡ್ ನಟಿಗೂ ಕಡಿಮೆ ಇಲ್ಲ ಎನ್ನುತ್ತಿದ್ದಾರೆ ಅಭಿಮಾನಿಗಳು.......
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment