Oct 31, 2021, 11:18 AM IST
ಪುನೀತ್ ಇನ್ನಿಲ್ಲ ಎಂಬ ನೋವಿನಲ್ಲಿ ಕಿಚ್ಚ ಸುದೀಪ್ ಭಾವುಕ ಪತ್ರ ಬರೆದಿದ್ದಾರೆ. ಪುನೀತ್ ಜೊತೆ ಮೊದಲ ಭೇಟಿ, ಬಾಲ್ಯದ ದಿನಗಳನ್ನು ಮೆಲುಕು ಹಾಕಿದ್ದಾರೆ. ಅಪ್ಪು ಇಲ್ಲದ ಚಿತ್ರರಂಗವಿಂದು ಅಪೂರ್ಣವಾಗಿದೆ, ಶೂನ್ಯವಾಗಿದೆ, ಕಾಲ ಕ್ರೂರಿಯಂತೆ ಕಾಣುತ್ತಿದೆ ಎಂದು ಸುದೀಪ್ ಬರೆದುಕೊಂಡಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvran Entertainment