Badava Rascal Box Office Collection: 16 ಕೋಟಿ ಬಾಚಿಕೊಂಡ ಡಾಲಿ ಸಿನಿಮಾ!

Badava Rascal Box Office Collection: 16 ಕೋಟಿ ಬಾಚಿಕೊಂಡ ಡಾಲಿ ಸಿನಿಮಾ!

Published : Jan 03, 2022, 12:30 PM IST

ಡಾಲಿ ಧನಂಜಯ್ ಅಭಿನಯದ  'ಬಡವ ರಾಸ್ಕಲ್' ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. 'ಬಡವ ರಾಸ್ಕಲ್' ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಬರೆದಿದೆ ಅಂತ ಗಾಂಧಿನಗರ ಹೇಳುತ್ತಿದೆ. ಇದು ನಿಜ ಕೂಡ. ಬಡವ ರಾಸ್ಕಲ್ ಸಿನಿಮಾ ಇರೋ ಯಾವುದೇ ಚಿತ್ರಮಂದಿರಕ್ಕೆ ಹೋಗಿ ನೋಡಿದರೆ ಆ ಚಿತ್ರಮಂದಿರ ಜನರಿಂದ ತುಳುಕುತ್ತಿದೆ. ಹೀಗಾಗಿ 'ಬಡವ ರಾಸ್ಕಲ್' ಸಿನಿಮಾ ಬಿಡುಗಡೆ ಆಗಿ 10 ದಿನದಲ್ಲಿ 16 ಕೋಟಿ ಕಲೆಕ್ಷನ್ ಮಾಡಿದೆ ಅಂತ ಹೇಳಲಾಗ್ತಿದೆ. 

ಡಾಲಿ ಧನಂಜಯ್ (Dolly Dhananjay) ಅಭಿನಯದ  'ಬಡವ ರಾಸ್ಕಲ್' (Badava Rascal) ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಬಡವ ರಾಸ್ಕಲ್ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಬರೆದಿದೆ ಅಂತ ಗಾಂಧಿನಗರ ಹೇಳುತ್ತಿದೆ. ಇದು ನಿಜ ಕೂಡ. ಬಡವ ರಾಸ್ಕಲ್ ಸಿನಿಮಾ ಇರೋ ಯಾವುದೇ ಚಿತ್ರಮಂದಿರಕ್ಕೆ ಹೋಗಿ ನೋಡಿದರೆ ಆ ಚಿತ್ರಮಂದಿರ ಜನರಿಂದ ತುಳುಕುತ್ತಿದೆ. ಹೀಗಾಗಿ 'ಬಡವ ರಾಸ್ಕಲ್' ಸಿನಿಮಾ ಬಿಡುಗಡೆ ಆಗಿ 10 ದಿನದಲ್ಲಿ 16 ಕೋಟಿ ಕಲೆಕ್ಷನ್ ಮಾಡಿದೆ ಅಂತ ಹೇಳಲಾಗ್ತಿದೆ. 

Badava Rascal Movie: ನಟ ರಾಕ್ಷಸ ಡಾಲಿ ಧನಂಜಯ್ ಜೊತೆ ರ‍್ಯಾಪಿಡ್ ಫೈರ್‌

ಡಾಲಿ ಧನಂಜಯ್ ಅವರನ್ನ ವಿಲನ್ ಆಗಿ ಗೆಲ್ಲಿಸಿದ್ದ ಪ್ರೇಕಕ್ಷರು ಹಾಗೂ ಅಭಿಮಾನಿಗಳು ಈಗ 'ಬಡವ ರಾಸ್ಕಲ್' ಸಿನಿಮಾದಿಂದ ಧನಂಜಯ್ ಅವರನ್ನು ಹೀರೋ ಆಗಿಯೂ ಗೆಲ್ಲಿಸಿದ್ದಾರೆ. ಹೀಗಾಗಿ ನಟ ರಾಕ್ಷಸ ಧನಂಜಯ್ ತಮ್ಮ ಸಿನಿಮಾದ ಗೆಲುವಿನ ಸಂಭ್ರವನ್ನು ರಾಜ್ಯದ ಎಲ್ಲಾ ಚಿತ್ರಮಂದಿರಗಳಿಗೂ ಸುತ್ತಿ ಸಂಭ್ರಮಿಸುತ್ತಿದ್ದಾರೆ. ಡಾಲಿ ಹೋದಲ್ಲೆಲ್ಲಾ ಆರತಿ ಎತ್ತಿ, ಹೂ ಮಳೆ ಸುರಿಸಿ ಅಭಿಮಾನಿಗಳು ಜೈಕಾರ ಕೂಗುತ್ತಿದ್ದಾರೆ. ಹಾಗಾಗು 'ಟಗರು' ಸಿನಿಮಾದಿಂದ ಇಷ್ಟು ದಿನ ವಿಲನ್ ಆಗಿ ಗೆದ್ದಿದ್ದ ಧನಂಜಯ್ ಈಗ ಹೀರೋ ಆಗಿಯೋ ದೊಡ್ಡ ಸಕ್ಸಸ್ ಪಡೆದಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more