'ಭಜರಂಗಿ 2' ಮರು ಪ್ರದರ್ಶನ: ಸಿನಿರಸಿಕರಿಂದ ಬೊಂಬಾಟ್ ರೆಸ್ಪಾನ್ಸ್

'ಭಜರಂಗಿ 2' ಮರು ಪ್ರದರ್ಶನ: ಸಿನಿರಸಿಕರಿಂದ ಬೊಂಬಾಟ್ ರೆಸ್ಪಾನ್ಸ್

Published : Nov 03, 2021, 01:45 PM IST

ಶಿವರಾಜ್‌ಕುಮಾರ್‌ (Shivaraj kumar) ಅಭಿನಯದ 'ಭಜರಂಗಿ 2' (Bhajarangi 2) ಸಿನಿಮಾ ಮತ್ತೆ ಮರು ಪ್ರದರ್ಶನ ಆರಂಭಿಸಿದ್ದು, ಚಿತ್ರಕ್ಕೆ ಸಿನಿರಸಿಕರಿಂದ ಒಳ್ಳೆಯ ಪ್ರತಿಕ್ರಿಯೆಗಳು ಬರುತ್ತಿವೆ. ಶುಕ್ರವಾರ ಪುನೀತ್‌ ರಾಜ್‌ಕುಮಾರ್‌ ನಿಧನರಾದ ಕಾರಣ ಅಭಿಮಾನಿಗಳೆಲ್ಲಾ ಅರ್ಧದಲ್ಲೇ  ಚಿತ್ರಮಂದಿರಗಳಿಂದ ಹೊರಬಂದಿದ್ದರು. 
 

ಶಿವರಾಜ್‌ಕುಮಾರ್‌ (Shivaraj kumar) ಅಭಿನಯದ 'ಭಜರಂಗಿ 2' (Bhajarangi 2) ಸಿನಿಮಾ ಮತ್ತೆ ಮರು ಪ್ರದರ್ಶನ ಆರಂಭಿಸಿದ್ದು, ಚಿತ್ರಕ್ಕೆ ಸಿನಿರಸಿಕರಿಂದ ಒಳ್ಳೆಯ ಪ್ರತಿಕ್ರಿಯೆಗಳು ಬರುತ್ತಿವೆ. ಶುಕ್ರವಾರ ಪುನೀತ್‌ ರಾಜ್‌ಕುಮಾರ್‌ ನಿಧನರಾದ ಕಾರಣ ಅಭಿಮಾನಿಗಳೆಲ್ಲಾ ಅರ್ಧದಲ್ಲೇ  ಚಿತ್ರಮಂದಿರಗಳಿಂದ ಹೊರಬಂದಿದ್ದರು. ಪುನೀತ್‌ಗೆ ಗೌರವ ವಿದಾಯ ಸಲ್ಲಿಸುವ ಸಲುವಾಗಿ 'ಭಜರಂಗಿ 2' ನಿರ್ಮಾಪಕರು ಸಿನಿಮಾ ಪ್ರದರ್ಶನವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದರು. 

ಜೀವನದಲ್ಲಿ ಇದೇ ಮೊದಲು ನಾನು 5 ಗಂಟೆ ಶೋ ನೋಡುತ್ತಿರುವುದು

ಕೋವಿಡ್ ಸಂಕಷ್ಟದಲ್ಲಿ ಕಷ್ಟಪಟ್ಟು ಸಿನಿಮಾ ಮಾಡಿದ್ದಾರೆ. ಹೀಗಾಗಿ ಸಿನಿಮಾ ಪ್ರದರ್ಶನ ಮತ್ತೆ ಶುರು ಮಾಡಿ ಎಂದು ಶಿವಣ್ಣ ಅವರು ಹೇಳಿದ ನಂತರವೇ ರಾಜ್ಯದ ಚಿತ್ರಮಂದಿರಗಳಲ್ಲಿ 'ಭಜರಂಗಿ 2' ಚಿತ್ರ ಮರು ಪ್ರದರ್ಶನ ಆರಂಭವಾಗಿದೆ. ಇನ್ನು ಪುನೀತ್‌ ರಾಜ್‌ಕುಮಾರ್‌( Puneeth Rajkumar) ನಿಧನದಿಂದ ಆಘಾತಗೊಂಡಿದ್ದ ಸಿನಿಪ್ರೇಕ್ಷಕರು ಈಗ ಶಿವರಾಜ್‌ ಕುಮಾರ್‌ ಮೇಲಿನ ಪ್ರೀತಿಯಿಂದ ಚಿತ್ರಮಂದಿರಕ್ಕೆ ಮತ್ತೆ ಮರಳಿ ಬರುತ್ತಿದ್ದಾರೆ. ಜಯಣ್ಣ-ಭೋಗೇಂದ್ರ ನಿರ್ಮಾಣದ ಈ ಚಿತ್ರಕ್ಕೆ ಎ.ಹರ್ಷ (A.Harsha) ಆಕ್ಷನ್ ಕಟ್ ಹೇಳಿದ್ದು,ಚಿತ್ರದಲ್ಲಿ ಜಾಕಿ ಭಾವನಾ (Bhavana), ಸೌರವ್ ಲೋಕೇಶ್ (Sourav Lokesh), ಹಿರಿಯ ನಟಿ ಶ್ರುತಿ  (Shruti)  ಸೇರಿದಂತೆ ವಿಶೇಷವಾದ ತಾರಾಗಣವಿದೆ

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ:  Asianet Suvarna Entertainment

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more