Apr 1, 2019, 10:52 AM IST
ರಿಷಬ್ ಶೆಟ್ಟಿ- ಹರಿಪ್ರಿಯಾ ನಟನೆಯ ಬೆಲ್ ಬಾಟಂ ಚಿತ್ರ ಭರ್ಜರಿ ಯಶಸ್ಸಿನೊಂದಿಗೆ ಮುನ್ನುಗ್ಗುತ್ತಿದೆ. 80 ರ ದಶಕಕ್ಕೆ ಹೋಗಿ ವಿಭಿನ್ನ ರೀತಿಯಲ್ಲಿ ಸಿನಿಮಾ ಮಾಡಲಾಗಿದೆ. ಇದನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ. ಚಿತ್ರತಂಡ ಸಿಕ್ಕಾಪಟ್ಟೆ ಖುಷಿಯಲ್ಲಿದೆ. ಚಿತ್ರದ ಯಶಸ್ಸನ್ನು ಸುವರ್ಣ ನ್ಯೂಸ್ ಜೊತೆ ಹಂಚಿಕೊಂಡಿದ್ದು ಹೀಗೆ.