Bhavachitra : ಟೆಕ್ನೋ ಥ್ರಿಲ್ಲರ್ ಸಿನಿಮಾ ತೆರೆಗೆ ಬರೋಕೆ ಸಿದ್ಧ

Bhavachitra : ಟೆಕ್ನೋ ಥ್ರಿಲ್ಲರ್ ಸಿನಿಮಾ ತೆರೆಗೆ ಬರೋಕೆ ಸಿದ್ಧ

Published : Nov 24, 2021, 03:38 PM IST

ಕನ್ನಡದಲ್ಲಿ ಟೆಕ್ನೋ ಥ್ರಿಲ್ಲರ್ ಸಿನಿಮಾ ರಿಲೀಸ್‌ಗೆ ಸಿದ್ಧವಾಗಿದೆ. ವಿನೂತನ ಕಥಾವಸ್ತು ಇರೋ ಸಿನಿಮಾ ಸಿದ್ಧವಾಗಿದ್ದು ಗಾನವಿ ಲಕ್ಷ್ಮಣ್ ಇದರಲ್ಲಿ ನಟಿಸಿದ್ದಾರೆ. ಬಿಡುಗಡೆಗೆ ತಯಾರಿ ಮಾಡಿಕೊಂಡಿರುವ ‘ಭಾವಚಿತ್ರ’(Bhavachithra) ಚಿತ್ರದ ಟ್ರೇಲರ್‌ ಬಿಡುಗಡೆ ಇತ್ತೀಚೆಗೆ ನಡೆಯಿತು. ಚಕ್ರವರ್ತಿ, ಗಾನವಿ ಲಕ್ಷ್ಮಣ್‌ ನಟನೆಯ, ಗಿರೀಶ್‌ ಕುಮಾರ್‌ ನಿರ್ದೇಶನದ ಚಿತ್ರವಿದು. ವುಡ್‌ಕ್ರೇಪರ್ಸ್‌ ಹೆಸರಿನ ಯೂಟ್ಯೂಬ್‌ ಚಾನಲ್‌ನಲ್ಲಿ ಚಿತ್ರದ ಟ್ರೇಲರ್‌ ಬಿಡುಗಡೆ ಆಗಿದೆ.

Bhavachithra: ಥ್ರಿಲ್ಲರ್ ಸಿನಿಮಾದ ಟ್ರೇಲರ್‌ ಬಿಡುಗಡೆ

‘ಈ ಹಿಂದೆ ನಾನು ಆವಾಹಯಾಮಿ ಚಿತ್ರ ಮಾಡಿದ್ದೆ. ಭಾವಚಿತ್ರ ನನ್ನ ಎರಡನೇ ಸಿನಿಮಾ. ಇದು ಫೋಟೋಗ್ರಫಿ(Photography) ಮೇಲೆ ರೂಪಿಸಲಾಗಿರುವ ಕತೆ. ಇಡೀ ಚಿತ್ರ ಥ್ರಿಲ್ಲರ್‌ ಜಾನರ್‌ನಲ್ಲಿ ಮೂಡಿ ಬಂದಿದೆ. ಭಾವನೆಗಳು, ಥ್ರಿಲ್ಲರ್‌ ಹಾಗೂ ಸೆಂಟಿಮೆಂಟ್‌ ಈ ಚಿತ್ರದ ಹೈಲೈಟ್‌. ಒಂದು ಭಾವಚಿತ್ರ ಹಾಗೂ ಅದನ್ನು ಸೆರೆ ಹಿಡಿಯುವ ಕ್ಯಾಮೆರಾ ಮೇಲೆ ಕತೆ ಸಾಗುತ್ತದೆ. ಟ್ರೇಲರ್‌ನಷ್ಟೇ ಸಿನಿಮಾ ಚೆನ್ನಾಗಿರುತ್ತದೆ’ ಎಂದು ನಿರ್ದೇಶಕ ಗಿರೀಶ್‌ ಕುಮಾರ್‌ ಹೇಳಿಕೊಂಡರು.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more