ಥಿಯೇಟರ್‌ಗಳಲ್ಲಿ ಜನ ಇಲ್ಲ;' ಗಿರ್ಮಿಟ್'ನಿರ್ದೇಶಕ ರವಿ ಬಸ್ರೂರ್‌ ಕಣ್ಣೀರು!

ಥಿಯೇಟರ್‌ಗಳಲ್ಲಿ ಜನ ಇಲ್ಲ;' ಗಿರ್ಮಿಟ್'ನಿರ್ದೇಶಕ ರವಿ ಬಸ್ರೂರ್‌ ಕಣ್ಣೀರು!

Published : Nov 16, 2019, 03:18 PM ISTUpdated : Nov 16, 2019, 04:43 PM IST

ಸ್ಯಾಂಡಲ್‌ವುಡ್‌ ಅದ್ಭುತ ಸಂಗೀತ ನಿರ್ದೇಶಕ ರವಿ ಬಸ್ರೂರ್‌ ಕಣ್ಣೀರಿಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಹು ನಿರೀಕ್ಷಿತ ಚಿತ್ರ 'ಗಿರ್ಮಿಟ್' ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದ್ದರೂ ಚಿತ್ರಮಂದಿರಕ್ಕೆ ಜನ ಬಾರದ ಕಾರಣ ರವಿ 'ಗಿರ್ಮಿಟ್' ವಾಟ್ಸಾಪ್‌ ಗ್ರೂಪಲ್ಲಿ ಹತಾಶೆಯನ್ನು ಹೊರ ಹಾಕಿದ್ದಾರೆ. ಬರೋಬ್ಬರಿ 280 ಮಕ್ಕಳು ನಟಿಸಿರುವ ವಿಭಿನ್ನ ಕಾನ್ಸೆಪ್ಟ್ ಇರುವ ಕಮರ್ಷಿಯಲ್ ಚಿತ್ರಕ್ಕೆ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ನಾಯಕ-ನಾಯಕಿ ಪಾತ್ರಕ್ಕೆ ಧ್ವನಿ ನೀಡಿದ್ದಾರೆ. ರವಿ ಬಸ್ರೂರ್ ವಿಡಿಯೋವನ್ನು ಚಿತ್ರತಂಡದವರೇ ಯಾರೋ ಒಬ್ಬರು ಶೇರ್ ಮಾಡಿರುವ ಕಾರಣ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗುತ್ತಿದೆ.

ಸ್ಯಾಂಡಲ್‌ವುಡ್‌ ಅದ್ಭುತ ಸಂಗೀತ ನಿರ್ದೇಶಕ ರವಿ ಬಸ್ರೂರ್‌ ಕಣ್ಣೀರಿಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಹು ನಿರೀಕ್ಷಿತ ಚಿತ್ರ 'ಗಿರ್ಮಿಟ್' ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದ್ದರೂ ಚಿತ್ರಮಂದಿರಕ್ಕೆ ಜನ ಬಾರದ ಕಾರಣ ರವಿ 'ಗಿರ್ಮಿಟ್' ವಾಟ್ಸಾಪ್‌ ಗ್ರೂಪಲ್ಲಿ ಹತಾಶೆಯನ್ನು ಹೊರ ಹಾಕಿದ್ದಾರೆ.

ಚಿತ್ರ ವಿಮರ್ಶೆ: ಗಿರ್ಮಿಟ್

ಬರೋಬ್ಬರಿ 280 ಮಕ್ಕಳು ನಟಿಸಿರುವ ವಿಭಿನ್ನ ಕಾನ್ಸೆಪ್ಟ್ ಇರುವ ಕಮರ್ಷಿಯಲ್ ಚಿತ್ರಕ್ಕೆ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ನಾಯಕ-ನಾಯಕಿ ಪಾತ್ರಕ್ಕೆ ಧ್ವನಿ ನೀಡಿದ್ದಾರೆ. ರವಿ ಬಸ್ರೂರ್ ವಿಡಿಯೋವನ್ನು ಚಿತ್ರತಂಡದವರೇ ಯಾರೋ ಒಬ್ಬರು ಶೇರ್ ಮಾಡಿರುವ ಕಾರಣ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗುತ್ತಿದೆ.

ನವೆಂಬರ್ 16ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?