Govinda Govinda: ಕಾಮಿಡಿ ಥ್ರಿಲ್ಲರ್ ಜಾನರ್‌ನಲ್ಲಿ ನಟ ಸುಮನ್ ಶೈಲೇಂದ್ರ

Govinda Govinda: ಕಾಮಿಡಿ ಥ್ರಿಲ್ಲರ್ ಜಾನರ್‌ನಲ್ಲಿ ನಟ ಸುಮನ್ ಶೈಲೇಂದ್ರ

Published : Nov 25, 2021, 12:17 PM IST

ಸುಮಂತ್ ಶೈಲೇಂದ್ರ ನಟಿಸಿರುವ ಕಾಮಿಡಿ ಥಿಲ್ಲರ್ ಕಥಾಹಂದರ ಇರುವ ಗೋವಿಂದ ಗೋವಿಂದ ಚಿತ್ರ ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.  'ಹುಂಡಿ ನಮ್ದು, ಕಾಸು ನಿಮ್ದು' ಈ ಸಿನಿಮಾದ ಟ್ಯಾಗ್‌ಲೈನ್‌. ಚಿತ್ರದಲ್ಲಿ ಸುಮಂತ್‌ ಕಾಲೇಜ್‌ ಹುಡುಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 

ಸುಮಂತ್ ಶೈಲೇಂದ್ರ (Sumanth Shailendra) ನಟಿಸಿರುವ ಕಾಮಿಡಿ ಥಿಲ್ಲರ್ ಕಥಾಹಂದರ ಇರುವ 'ಗೋವಿಂದ ಗೋವಿಂದ' (Govinda Govinda) ಚಿತ್ರ ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.  'ಹುಂಡಿ ನಮ್ದು, ಕಾಸು ನಿಮ್ದು' ಈ ಸಿನಿಮಾದ ಟ್ಯಾಗ್‌ಲೈನ್‌. ಚಿತ್ರದಲ್ಲಿ ಸುಮಂತ್‌ ಕಾಲೇಜ್‌ ಹುಡುಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕವಿತಾ ಗೌಡ (Kavitha Gowda) ಹಾಗೂ ಭಾವನಾ ಮೆನನ್‌ (Bhavana Menon) ನಾಯಕಿಯರು. ಹಲವು ಧಾರಾವಾಹಿಗಳಿಗೆ ಆ್ಯಕ್ಷನ್‌ ಕಟ್ ಹೇಳಿದ್ದ ತಿಲಕ್, ಇದೇ ಮೊದಲ ಬಾರಿಗೆ ಸಿನಿಮಾ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ಈ ಚಿತ್ರದಲ್ಲಿ ಮತ್ತೋರ್ವ ನಾಯಕನಾಗಿ ತುಳು ಸಿನಿಮಾ ಖ್ಯಾತಿಯ ರೂಪೇಶ್ ಶೆಟ್ಟಿ (Roopesh Shetty) ನಟಿಸಿದ್ದಾರೆ.

Govinda Govinda: ನಟ ಸುಮಂತ್ ಶೈಲೇಂದ್ರ ಹೊಸ ಸಿನಿಮಾ ನ.26ಕ್ಕೆ ರಿಲೀಸ್

ಈಗಾಗಲೇ ಹಿರಿತೆರೆಯಲ್ಲಿ ಹಲವು ಹಿಟ್‌ ಚಿತ್ರಗಳನ್ನು ನೀಡಿರುವ ಶೈಲೇಂದ್ರ ಬಾಬು, ಕಿರುತೆರೆಯಲ್ಲಿ ದೊಡ್ಡ ನಿರ್ಮಾಪಕರಾಗಿ ಗುರುತಿಸಿಕೊಂಡಿರುವ ರವಿ ಆರ್‌ ಗರಣಿ (Ravi.R.Garani) ಹಾಗೂ ಕಿಶೋರ್‌ ಮಧುಗಿರಿ (Kishor Madhugiri) ಈ ಚಿತ್ರ ನಿರ್ಮಿಸಿದ್ದಾರೆ. ಕೆ ಎಸ್‌ ಚಂದ್ರಶೇಖರ್‌ ಛಾಯಾಗ್ರಹಣ, ಹಿತನ್‌ ಹಾಸನ್‌ ಸಂಗೀತ, ದೇವ್‌ ರಂಗಭೂಮಿ ಸಂಭಾಷಣೆ, ಕುಮಾರ್‌ ಸಿನಿಮಾಟೋಗ್ರಾಫಿ ಈ ಚಿತ್ರಕ್ಕಿದೆ. ವಿಜಯಪುರ, ಮಧುಗಿರಿ, ಚಿಂತಾಮಣಿ, ಬೆಂಗಳೂರು ಮುಂತಾದ ಕಡೆ 60ಕ್ಕೂ ಹೆಚ್ಚು ದಿನ ಚಿತ್ರೀಕರಣ ಮಾಡಲಾಗಿದ್ದು, ಪ್ರದೀಪ್‌ ರಾಜ್‌, ಅಚ್ಯುತ್‌ ಕುಮಾರ್‌, ಶೋಭರಾಜ್‌, ವಿ. ಮನೋಹರ್‌, ಪವನ್‌, ವಿಜಯ್‌ಚೆಂಡೂರ್‌ ಸೇರಿದಂತೆ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
Read more