ನಟ ಶ್ರೀನಿ ಮತ್ತು ಅದಿತಿ ಪ್ರಭುದೇವ ಕಾಂಬಿನೇಷನ್‌ನಲ್ಲಿ ಮೂಡಿ ಬಂದಿರುವ ಓಲ್ಡ್ ಮಾಂಕ್ ಸಿನಿಮಾ ಕನ್ನಡ ಸಿನಿ ರಸಿಕರ ಮನಸ್ಸು ಗೆದ್ದಿದೆ. ಬಿಡುಗಡೆ ದಿನವೇ ಭರ್ಜರಿ ಪ್ರದರ್ಶನ ಕಾಣುತ್ತಿರುವ ಸಿನಿಮಾ ಹೊಟ್ಟೆ ನೋವು ಬರುವಷ್ಟು ನಗಿಸಿದೆ. ಚಿತ್ರ ಮಂದಿರದಿಂದ ಹೊರ ಬಂದವರು ಫುಲ್ ಪೈಸಾ ವಸೂಲ್ ಎನ್ನುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment