ಸೂರಿ ಅಣ್ಣನ ಕಿಕ್ ಗೆ ಕಳೆದೇ ಹೋದ ಟಗರು ಶಿವ!

ಸೂರಿ ಅಣ್ಣನ ಕಿಕ್ ಗೆ ಕಳೆದೇ ಹೋದ ಟಗರು ಶಿವ!

Published : Jan 07, 2020, 01:31 PM ISTUpdated : Jan 07, 2020, 04:23 PM IST

ಕನ್ನಡದ ಸಲಗ ಚಿತ್ರದ ಸೂರಿ ಅಣ್ಣಾ ಹಾಡು ಸಿಕ್ಕಾ ಪಟ್ಟೆ ವೈರಲ್ ಆಗಿದೆ. ನೋಡ್ ನೋಡ್ತಾನೆ ಈ ಗೀತೆ ಹುಚ್ಚು ಹಿಡಿಸಿದೆ. ಅಣ್ಣಾವ್ರ ಮಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಈ ಹಾಡನ್ನ ತುಂಬಾ ಮೆಚ್ಚಿಕೊಂಡಿದ್ದಾರೆ. ಸಂಗೀತ ನಿರ್ದೇಶಕ ಚರಣ್ ರಾಜ್ ಸಂಗೀತಕ್ಕೆ ಕಳೆದೇ ಹೋಗಿದ್ದಾರೆ. 

 

ಬೆಂಗಳೂರು (ಜ. 07): ಕನ್ನಡದ ಸಲಗ ಚಿತ್ರದ ಸೂರಿ ಅಣ್ಣಾ ಹಾಡು ಸಿಕ್ಕಾ ಪಟ್ಟೆ ವೈರಲ್ ಆಗಿದೆ. ನೋಡ್ ನೋಡ್ತಾನೆ ಈ ಗೀತೆ ಹುಚ್ಚು ಹಿಡಿಸಿದೆ. ಅಣ್ಣಾವ್ರ ಮಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಈ ಹಾಡನ್ನ ತುಂಬಾ ಮೆಚ್ಚಿಕೊಂಡಿದ್ದಾರೆ. ಸಂಗೀತ ನಿರ್ದೇಶಕ ಚರಣ್ ರಾಜ್ ಸಂಗೀತಕ್ಕೆ ಕಳೆದೇ ಹೋಗಿದ್ದಾರೆ. 

ಡಾಲಿ ಖ್ಯಾತಿಯ ನಟ ಧನಂಜಯ್ ಟಗರು ಮೂಲಕ ಎಲ್ಲರ ಹೃದಯ ಕದ್ದಿದ್ದಾರೆ. ಆದರೆ, ಆ ಕಥೆ ಬಹುತೇಕರಿಗೆ ತಿಳಿದಿರಲಿಲ್ಲ. ಮೊನ್ನೆ ಸಂದರ್ಶನವೊಂದರಲ್ಲಿ ಧನಂಜಯ್ ತಮ್ಮ ನೋವಿನ ಕಥೆ ಹೇಳಿದ್ದರು. ಅದನ್ನ ನೋಡಿದ್ದ ಶಿವರಾಜ್ ಕುಮಾರ್ ಭಾವುಕರಾಗಿದ್ದರು. ಸಲಗ ಆಡಿಯೋ ರಿಲೀಸ್ ಸಂದರ್ಭದಲ್ಲಿ ಧನಂಜಯ್ ಸಮ್ಮುಖದಲ್ಲಿ ಅದನ್ನ ನೆನಪಿಸಿಕೊಂಡ್ರು.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?