'ಸಾರ್ವಜನಿಕರಿಗೆ ಸುವರ್ಣಾವಕಾಶ' ಟ್ರೇಲರ್ ಲಾಂಚ್

'ಸಾರ್ವಜನಿಕರಿಗೆ ಸುವರ್ಣಾವಕಾಶ' ಟ್ರೇಲರ್ ಲಾಂಚ್

Published : Dec 05, 2019, 05:14 PM IST

ರಿಷಿ ಹಾಗೂ ಧನ್ಯಾ ಅಭಿನಯದ ಸಾರ್ವಜನಿಕರಿಗೆ ಸುವರ್ಣಾವಕಾಶಚಿತ್ರದ ಟ್ರೇಲರ್ ಲಾಂಚ್ ಆಗಿದೆ...ಈಗಾಗಲೇ ಟೀಸರ್ ನಿಂದ ಗಮನ ಸೆಳದಿದ್ದ ಚಿತ್ರ ಇದಾಗಿದ್ದು ಸಿನಿಮಾವನ್ನ ಅನೂಪ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಸಿದ್ದು ಮೂಲಿಮನಿ, ದತ್ತಣ್ಣ, ರಂಗಾಯಣ ರಘು, ಸೀನು, ಮಿತ್ರ ಸೇರಿದಂತೆ ಸಾಕಷ್ಟು ಜನರು ಅಭಿನಯ ಮಾಡಿದ್ದಾರೆ ಸಿನಿಮಾ ಡಿಸೆಂಬರ್ 20 ರಂದು ತೆರೆಗೆ ಬರಲಿದ್ದು ಗುಳ್ಟು ಚಿತ್ರವನ್ನು ನಿರ್ಮಿಸಿದ್ದ ಆರ್​​​​. ಪ್ರಶಾಂತ್ ರೆಡ್ಡಿ ಹಾಗೂ ಜನಾರ್ಧನ್ ಚಿಕ್ಕಣ್ಣ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. 
 

ರಿಷಿ ಹಾಗೂ ಧನ್ಯಾ ಅಭಿನಯದ ಸಾರ್ವಜನಿಕರಿಗೆ ಸುವರ್ಣಾವಕಾಶಚಿತ್ರದ ಟ್ರೇಲರ್ ಲಾಂಚ್ ಆಗಿದೆ...ಈಗಾಗಲೇ ಟೀಸರ್ ನಿಂದ ಗಮನ ಸೆಳದಿದ್ದ ಚಿತ್ರ ಇದಾಗಿದ್ದು ಸಿನಿಮಾವನ್ನ ಅನೂಪ್ ನಿರ್ದೇಶನ ಮಾಡಿದ್ದಾರೆ.

ಚಿತ್ರದಲ್ಲಿ ಸಿದ್ದು ಮೂಲಿಮನಿ, ದತ್ತಣ್ಣ, ರಂಗಾಯಣ ರಘು, ಸೀನು, ಮಿತ್ರ ಸೇರಿದಂತೆ ಸಾಕಷ್ಟು ಜನರು ಅಭಿನಯ ಮಾಡಿದ್ದಾರೆ ಸಿನಿಮಾ ಡಿಸೆಂಬರ್ 20 ರಂದು ತೆರೆಗೆ ಬರಲಿದ್ದು ಗುಳ್ಟು ಚಿತ್ರವನ್ನು ನಿರ್ಮಿಸಿದ್ದ ಆರ್​​​​. ಪ್ರಶಾಂತ್ ರೆಡ್ಡಿ ಹಾಗೂ ಜನಾರ್ಧನ್ ಚಿಕ್ಕಣ್ಣ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. 
 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?