ಕನ್ನಡ ಚಿತ್ರರಂಗದ ಯುವರತ್ನ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರು ಕೊನೆಯ ಬಾರಿ ನಟಿಸಿರುವ ಒಂದು ಸಿನಿಮಾ ಮತ್ತು ಒಂದು ಕಿರುಚಿತ್ರ ಬಿಡುಗಡೆಗೆ ಸಿದ್ಧವಾಗಿವೆ. ಜನವರಿ 26ರಂದು ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಗುವ ನಿರೀಕ್ಷೆ ಇದೆ. ಜೇಮ್ಸ್ (James) ಚಿತ್ರದ ಫಸ್ಟ್ ಲುಕ್ ಮತ್ತು ರಿಲೀಸ್ ಡೇಟ್ ಅನೌನ್ಸ್ ಮಾಡಲಾಗುತ್ತದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment