Oct 23, 2021, 4:43 PM IST
ಸ್ಯಾಂಡಲ್‌ವುಡ್‌ನ ದೊಡ್ಮನೆ ಹುಡುಗ ಪುನೀತ್ ರಾಜ್‌ಕುಮಾರ್ (Puneeth Rajkumar) ಜೇಮ್ಸ್ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರದ ಸ್ಪೆಷಲ್ ಹಾಡಿನ ಚಿತ್ರೀಕರಣ ನಡೆಯುತ್ತಿದ್ದು, ಪುನೀತ್ ಫೋಟೋವೊಂದು ವೈರಲ್ ಆಗುತ್ತಿದೆ. ಪುನೀತ್ ಪಕ್ಕ ಗನ್ (Gun) ಹಿಡಿದು ನಿಂತಿರುವ ನಟಿಯರು ಯಾರು ಎನ್ನುವ ಪ್ರಶ್ನೆ ಶುರುವಾಗಿದೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asinet Suvarna Entertainment