ದರ್ಶನ್‌ ಸಿನಿಮಾಗೆ ರಚಿತಾ ಪ್ರೊಡ್ಯೂಸರ್‌; ಋಣ ತೀರಿಸಲು ಇದು ಸುಸಮಯವೇ?

ದರ್ಶನ್‌ ಸಿನಿಮಾಗೆ ರಚಿತಾ ಪ್ರೊಡ್ಯೂಸರ್‌; ಋಣ ತೀರಿಸಲು ಇದು ಸುಸಮಯವೇ?

Suvarna News   | Asianet News
Published : Jun 01, 2020, 03:34 PM ISTUpdated : Jun 01, 2020, 03:45 PM IST

ಸ್ಯಾಂಡಲ್‌ವುಡ್‌ ಡಿಂಪಲ್ ಕ್ವೀನ್‌ ರಚಿತಾ ರಾಮ್‌ ಲಾಕ್‌ಡೌನ್‌ ನಂತರ ಪ್ರೇಕ್ಷಕರಿಗೆ ಬಿಗ್ ಸರ್ಪ್ರೈಸ್‌ ಕೊಡುವುದಾಗಿ ಹೇಳಿದ್ದರು. ಆದರೀಗ ಆ ಸಖತ್ ಸುದ್ದಿ ಏನೆಂದು ಬಹಿರಂಗ ಮಾಡಿದ್ದಾರೆ.  

ಸ್ಯಾಂಡಲ್‌ವುಡ್‌ ಡಿಂಪಲ್ ಕ್ವೀನ್‌ ರಚಿತಾ ರಾಮ್‌ ಲಾಕ್‌ಡೌನ್‌ ನಂತರ ಪ್ರೇಕ್ಷಕರಿಗೆ ಬಿಗ್ ಸರ್ಪ್ರೈಸ್‌ ಕೊಡುವುದಾಗಿ ಹೇಳಿದ್ದರು. ಆದರೀಗ ಆ ಸಖತ್ ಸುದ್ದಿ ಏನೆಂದು ಬಹಿರಂಗ ಮಾಡಿದ್ದಾರೆ.  ತೂಗುದೀಪ್‌ ಬ್ಯಾನರ್‌ ಮೂಲಕ ಬಣ್ಣ ಹಚ್ಚಿ, ಸಿನಿ ಜರ್ನಿ ಆರಂಭಿಸಿದ ರಚಿತಾ ರಾಮ್ ಈಗ ತಮ್ಮದೇ ಬ್ಯಾನರ್‌ನಲ್ಲಿ ದರ್ಶನ್‌ ಸಿನಿಮಾ ಪ್ರೊಡ್ಯೂಸ್‌ ಮಾಡಬೇಕೆಂದು ನಿರ್ಧರಿಸಿದ್ದಾರಂತೆ! ಈಗಾಗಲೇ ತಮ್ಮದೇ ಬ್ಯಾನರ್‌ನಲ್ಲಿ ನಿರ್ಮಾಣವಾದ 'ರಿಷಭಾ ಪ್ರಿಯಾ' ಕಿರುಚಿತ್ರ ಸಿಕ್ಕಾಪಟ್ಟೆ ಹಿಟ್‌ ಆಗಿದ್ದು, ಡಿ-ಬಾಸ್‌ ಸಿನಿಮಾ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಒಟ್ಟಿನಲ್ಲಿ'ಬುಲ್ ಬುಲ್' ಕಾಂಬಿನೇಷನ್‌ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವುದು ಸುಳ್ಳಲ್ಲ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?