Sep 3, 2020, 5:01 PM IST
ನಟಿ ರಾಧಿಕಾ ಕುಮಾರಸ್ವಾಮಿ ಅಭಿನಯಿಸಿ ಹಾಗೂ ನಿರ್ಮಿಸಿದ ಚಿತ್ರ 'ಸ್ವೀಟಿ'ಯನ್ನು ಅಕ್ರಮವಾಗಿ ಯುಟ್ಯೂಬ್‌ಗೆ ಅಪ್ಲೋಡ್ ಮಾಡಲಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಧಿಕಾ ಉತ್ತರ ವಿಭಾಗದ CEN ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಾಕ್ಸ್ ಆಫೀಸ್‌ನಲ್ಲಿ ಸೂಪರ್ ಕಲೆಕ್ಷನ್ ಮಾಡಿದ ಸ್ವೀಟಿ ಸಿನಿಮಾದಲ್ಲಿ ರಾಧಿಕಾ ಕುಮಾರಸ್ವಾಮಿ ಜೊತೆ ನಟ ಆದಿತ್ಯಾ ರೋಮ್ಯಾನ್ಸ್ ಮಾಡಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡು ಕ್ಲಿಕಿಸಿ: Suvarna Entertainment