Raghavendra Rajkumar 'ಸ್ತಬ್ಧ' ಚಿತ್ರಕ್ಕೆ ಚಾಲನೆ ಕೊಟ್ಟ ಪ್ರತಾಪ್ ಸಿಂಹ, ಹರ್ಷಿಕಾ!

Raghavendra Rajkumar 'ಸ್ತಬ್ಧ' ಚಿತ್ರಕ್ಕೆ ಚಾಲನೆ ಕೊಟ್ಟ ಪ್ರತಾಪ್ ಸಿಂಹ, ಹರ್ಷಿಕಾ!

Published : Jan 27, 2022, 05:22 PM IST

ನಟ ರಾಘವೇಂದ್ರ ರಾಜ್‌ಕುಮಾರ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅವರ ನಟನೆಯ ಮುಂದಿನ ಚಿತ್ರಕ್ಕೆ ಸ್ತಬ್ಧ ಎಂದು ಹೆಸರಿಡಲಾಗಿದೆ. ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಮಾದರಿ ಸಿನಿಮಾ ಆಗಿದ್ದು, ಹರ್ಷಿಕಾ ಪೂಣಚ್ಚ ನಟಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಕಾರ್ಯಕ್ರಮ ನಡೆದಿದ್ದು, ಶಾಸಕ ರಾಮಲಿಂಗ ರೆಡ್ಡಿ, ಅವರ ಪುತ್ರ ಶ್ರೀರಾಜ್, ಸಿ ಸೋಮಶೇಖರ್, ಡಾ ಡಿವಿ ವಿದ್ಯಾಸಾಗರ್ ಮತ್ತು ಪ್ರತಾಪ್ ಸಿಂಹ ಭಾಗಿಯಾಗಿದ್ದರು. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more