ಸ್ನೇಹಿತರಿಗೆ ಧನ್ಯವಾದ ತಿಳಿಸಿದ ಸಿಂಪಲ್ ಸ್ಟಾರ್!

Jul 25, 2020, 5:00 PM IST

2010ರಲ್ಲಿ 'ನಮ್ ಏರಿಯಾದಲ್ಲಿ ಒಂದು ದಿನ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ರಕ್ಷಿತ್ ಶೆಟ್ಟಿ ಈಗ ನಟನಾಗಿ ಮಾತ್ರವಲ್ಲದೇ, ನಿರ್ಮಾಪಕ ಮತ್ತು ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ತಮ್ಮ ಸಿನಿ ಜರ್ನಿಯಲ್ಲಿ ಭಾಗಿಯಾಗಿದ್ದ ಪ್ರತಿಯೊಬ್ಬ ಸಿನಿ ಸ್ನೇಹಿತರಿಗೂ ರಕ್ಷಿತ್ ಧನ್ಯವಾದಗಳನ್ನು ತಿಳಿಸಿದ್ದಾರೆ.

ಹೆಚ್ಚಿನ ಸಿನಿಮಾ ನೋಡಲು ಕ್ಲಿಕಿಸಿ: Suvarna Entertainment